Saturday, September 12, 2026
Saturday, September 12, 2026

ಜೂ. 6: ಉದ್ಯಾವರದಲ್ಲಿ ನೇರ ಸಂದರ್ಶನ

ಜೂ. 6: ಉದ್ಯಾವರದಲ್ಲಿ ನೇರ ಸಂದರ್ಶನ

Date:

ಉಡುಪಿ, ಜೂ.3: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್ ಮೋಟರ‍್ಸ್ ಪ್ರೈ.ಲಿಮಿಟೆಡ್ ಇಲ್ಲಿ ಜೂನ್ 6 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!