Saturday, October 17, 2026
Saturday, October 17, 2026

ಜೂ.12: ಮಣಿಪಾಲದಲ್ಲಿ ನೇರ ಸಂದರ್ಶನ

ಜೂ.12: ಮಣಿಪಾಲದಲ್ಲಿ ನೇರ ಸಂದರ್ಶನ

Date:

ಉಡುಪಿ, ಜೂ.9: ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಇಲ್ಲಿ ಜೂನ್ 12 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಡಿಪ್ಲೋಮಾ, ಐ.ಟಿ.ಐ. ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!