Sunday, October 18, 2026
Sunday, October 18, 2026

ಗ್ರಾಮ ಸಹಾಯಕ ಹುದ್ದೆ: ಅರ್ಜಿ ಆಹ್ವಾನ

ಗ್ರಾಮ ಸಹಾಯಕ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜೂ.18: ಉಡುಪಿ ತಾಲೂಕು ಅಲೆವೂರು ಗ್ರಾಮದ ಗ್ರಾಮ ಸಹಾಯಕ ತಾತ್ಕಾಲಿಕ ಹುದ್ದೆ ನೇಮಕಾತಿಗೆ, ಷರತ್ತಿಗೊಳಪಟ್ಟು 25 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸದ್ರಿ ಗ್ರಾಮದಲ್ಲಿ ವಾಸವಿರುವ, ಓದು, ಬರಹ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ, ಈ ಹಿಂದೆ ಗ್ರಾಮ ಸಹಾಯಕರಾಗಿದ್ದು, ಸೇವೆಯಲ್ಲಿರುವಾಗಲೇ ಮರಣ ಹೊಂದಿದವರ ಕುಟುಂಬದ ಸದಸ್ಯರು ಅಥವಾ ಸ್ಥಳೀಯ ಕಚೇರಿಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿರುವ
ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 30 ರ ಒಳಗಾಗಿ ಉಡುಪಿ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗಧಿತ ಸಮಯದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಉಡುಪಿ ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!