Friday, September 25, 2026
Friday, September 25, 2026

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜು.5: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನ. ಸರ್ಕಾರ ನೀಡಿರುವ ಸೂಚನೆಗಳನ್ನು ಆಧರಿಸಿ, ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಥಬೀದಿ ಕಾಲೇಜು: ಕಾನೂನು ಅರಿವು ಕಾರ್ಯಕ್ರಮ

ಮಂಗಳೂರು, ಸೆ.25: ಡಾ. ಪಿ ದಯಾನಂದ ಪೈ ಪಿ ಸತೀಶ ಪೈ...

ಜನಸಾಮಾನ್ಯರ ವಾಹನಗಳ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಸೆ.25: ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಎಲ್ಲಾ ರಸ್ತೆಗಳಲ್ಲಿ ಜನಸಾಮಾನ್ಯರ ವಾಹನಗಳು...

ಆಯುರ್ವೇದ ಜೀವನದ ಪದ್ದತಿಯಾದಾಗ ಬದುಕು ಸುಂದರ: ಎಂ.ಎ. ಗಫೂರ್

ಉಡುಪಿ, ಸೆ.25: ಆಯುರ್ವೇದ ಕೇವಲ ಒಂದು ವೈದ್ಯಕೀಯ ಪದ್ಧತಿಯಲ್ಲ, ಅದು ಜೀವನ...
error: Content is protected !!