Tuesday, September 8, 2026
Tuesday, September 8, 2026

ಜೂನ್ 6- ಮಣಿಪಾಲದಲ್ಲಿ ನೇರ ಸಂದರ್ಶನ

ಜೂನ್ 6- ಮಣಿಪಾಲದಲ್ಲಿ ನೇರ ಸಂದರ್ಶನ

Date:

ಉಡುಪಿ: ಟೆಸ್ಟಾ ಪ್ರೀಂಟ್ಸ್ ಪ್ರೈ ಲಿ ಮತ್ತು ಓಮ್ನಿಯನ್ ಪ್ರೀಮಿಡಿಯಂ ಪ್ರೈ ಲಿ, ರಿಲಯನ್ಸ್ ಜಿಯೋ ಇನ್ಪೋಕಾಮ್ ಪ್ರೈ ಲಿ, ಪ್ರಕಾಶ ರಿಟೈಲ್ ಪ್ರೈ ಲಿ ಹಾಗೂ ಮೇಡ್ ಪ್ಲಾಸ್ ಪ್ರೈ ಲಿ ವತಿಯಿಂದ ಜೂನ್ 6 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ, ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿಂಗ್ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ರಜತಾದ್ರಿ, ಮಣಿಪಾಲ, ಮೊ.ಸಂಖ್ಯೆ: 8105618291, 8197440155 ಹಾಗೂ 9945856670 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!