Sunday, October 18, 2026
Sunday, October 18, 2026

ಜು. 10: ಉಡುಪಿಯಲ್ಲಿ ನೇರ ಸಂದರ್ಶನ

ಜು. 10: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಜು.7: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್ ಎದುರಿನ v2 ವ್ಯಾಲುವ್ಸ್ ಅಂಡ್ ವೆರೈಟೀಸ್ ಇಲ್ಲಿ ಜುಲೈ 10 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!