Thursday, September 24, 2026
Thursday, September 24, 2026

ಜು.17: ಉಡುಪಿಯಲ್ಲಿ ನೇರ ಸಂದರ್ಶನ

ಜು.17: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಜು.14: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್ ಕುಂಜಿಬೆಟ್ಟು ಇಲ್ಲಿ ಜುಲೈ 17 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಲ ಅಥವಾ ದೂ.ಸಂಖ್ಯೆ: 8105618291, 9945856670, 9901472710, 8150961875 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!