Friday, August 21, 2026
Friday, August 21, 2026

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

Date:

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ‍್ಸ್ನ ಹರ್ಷ ರಿಟೇಲ್ ಪ್ರೈ.ಲಿ ಇಲ್ಲಿ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ, ಇಂಜಿನಿಯರಿಂಗ್, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಬ್ಯಾರಿಕೇಡ್‌ ಹಸ್ತಾಂತರ

ಉಡುಪಿ, ಆ.20: ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು...

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು...

ತೆಂಕನಿಡಿಯೂರು: ಮೂರು ದಿನಗಳ ಉದ್ಯಮಶೀಲತಾ ಅರಿವಿನ ಕಾರ್ಯಗಾರ ಉದ್ಘಾಟನೆ

ಉಡುಪಿ, ಆ 20: ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು...

ಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ: ಬಾಳೆಹಣ್ಣಿನ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳಿಂದ ದಾಳಿ

ಉಡುಪಿ, ಆ.20: ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳಿಂದ ಕ್ಯಾನ್ಸರ್ ಇತ್ಯಾದಿ...
error: Content is protected !!