Wednesday, September 9, 2026
Wednesday, September 9, 2026

ಅತಿಥಿ ಬೋಧಕರ ಹುದ್ದೆ: ಅರ್ಜಿ ಆಹ್ವಾನ

ಅತಿಥಿ ಬೋಧಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜು.31: ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಲೆಕ್ಟ್ರಿಷಿಯನ್ ವೃತ್ತಿಗಾಗಿ ಒಂದು ಅತಿಥಿ ಬೋಧಕರ ಹುದ್ದೆ ಖಾಲಿ ಇದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಐ.ಟಿ.ಐ ಎಲೆಕ್ಟ್ರಿಷಿಯನ್ (ಎ.ಟಿ.ಎಸ್) ಅಥವಾ ಡಿಪ್ಲೋಮಾ / ಬಿ.ಇ (ಎಲೆಕ್ಟ್ರಿಷಿಯನ್ / ಇಲೆಕ್ಟ್ರಿಕಲ್ ಎಲೆಕ್ಟ್ರಾನಿಕ್ಸ್) ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 9964247101 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಕ್ಕರ್ಣೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!