Wednesday, August 26, 2026
Wednesday, August 26, 2026

ಆ.6: ಮಣಿಪಾಲದ ಕಂಟ್ರಿ ಇನ್ ಹೊಟೇಲ್ ನಲ್ಲಿ ನೇರ ಸಂದರ್ಶನ

ಆ.6: ಮಣಿಪಾಲದ ಕಂಟ್ರಿ ಇನ್ ಹೊಟೇಲ್ ನಲ್ಲಿ ನೇರ ಸಂದರ್ಶನ

Date:

ಉಡುಪಿ, ಆ.3: ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ ಆಫೀಸ್ ಬಳಿಯ ಕಂಟ್ರಿ ಇನ್ ಸೂಟ್ಸ್ ಬೈ ರಾಡಿಸನ್ ಮಣಿಪಾಲ್ ಇಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ- ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ- ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

ಉಡುಪಿ, ಆ.25: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ,...

ಸೆ.5: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವೈಭವದ ವಿಟ್ಲಪಿಂಡಿ ಆಚರಣೆ; ವಿಶೇಷ ಆಕರ್ಷಣೆಯಾಗಿ ಮಲ್ಲಯುದ್ಧ ಪ್ರದರ್ಶನ

ಉಡುಪಿ, ಆ.25: ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ...

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

ಮಣಿಪಾಲ, ಆ.25: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ವತಿಯಿಂದ ಉಡುಪಿಯ ಶಾರದಾ ಪದವಿಪೂರ್ವ...
error: Content is protected !!