Sunday, October 18, 2026
Sunday, October 18, 2026

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಆ.5: ಉಡುಪಿ ತಾಲೂಕಿನ ಬಡಾನಿಡಿಯೂರು ಗ್ರಾಮ ಹಾಗೂ 76 ಬಡಗಬೆಟ್ಟು ಗ್ರಾಮಗಳಲ್ಲಿ ಖಾಲಿ ಇರುವ ಗ್ರಾಮ ಸಹಾಯಕರ ಹುದ್ದೆಗೆ ಷರತ್ತಿಗೊಳಪಟ್ಟು ಅರ್ಹ 25 ರಿಂದ 45 ವರ್ಷದೊಳಗಿನಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನ. ನೇಮಕಾತಿಯನ್ನು ಸರ್ಕಾರ ನೀಡುವ ಮಾರ್ಗಸೂಚಿಯನ್ವಯ ಮಾಡಲಾಗುವುದು ಎಂದು ಉಡುಪಿ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!