Tuesday, August 25, 2026
Tuesday, August 25, 2026

ಆ.14: ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

ಆ.14: ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

Date:

ಉಡುಪಿ, ಆ.11: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೈವೇಟ್ ಲಿ.ನಲ್ಲಿ ಆಗಸ್ಟ್ 14 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತೀರ್ಣರಾದ ಆಭ್ಯರ್ಥಿಗಳು ತಮ್ಮ ಸ್ವ- ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆ. 27: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಆ.24: ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು...

ದೇಶದ ಪ್ರಗತಿಯಲ್ಲಿ ಕೃಷಿ, ಹೈನುಗಾರಿಕೆಯ ಪಾತ್ರ ಪ್ರಮುಖವಾಗಿದೆ: ಉಮೇಶ್ ಕುಂದರ್

ಕೋಟ, ಆ.24: ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲ ಕಾರಣವಾಗಿದೆ...

ತೆಂಕನಿಡಿಯೂರು ಕಾಲೇಜು: ‘ಹೊಸ ದಿಗಂತ’- ಪ್ರಥಮ ವರ್ಷದ ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ ಉದ್ಘಾಟನೆ

ತೆಂಕನಿಡಿಯೂರು, ಆ.24: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...
error: Content is protected !!