Saturday, October 3, 2026
Saturday, October 3, 2026

ಆ. 20: ಉಡುಪಿಯಲ್ಲಿ ನೇರ ಸಂದರ್ಶನ

ಆ. 20: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಆ.19: ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್ ಎಂಟ್ರಿ ಇಲ್ಲಿನ 3 ನೇ ಮಹಡಿಯ ಓಮ್ನಿಯನ್ ಪ್ರೀಮಿಡಿಯಾ ಪ್ರೆವೇಟ್ ಲಿಮಿಟೆಡ್‌ನಲ್ಲಿ ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. 3ಡಿ / ಫೋಟೋಶಾಪ್, ಸಿ.ಎಸ್.ಆರ್ ಮತ್ತು ಅಕೌಂಟಿಂಗ್ ಹುದ್ದೆಗಳಿಗೆ, ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಮತ್ತು 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!