Wednesday, August 26, 2026
Wednesday, August 26, 2026

ಆ. 27: ಉಡುಪಿಯಲ್ಲಿ ನೇರ ಸಂದರ್ಶನ

ಆ. 27: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಆ.24: ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು ಮುಖ್ಯ ರಸ್ತೆ ಕುಂಜಿಬೆಟ್ಟು ರಿಲಯನ್ಸ್ ಮಾರ್ಟ್ ಚಕ್ ಪಾಯಿಂಟ್ ಪೈಂಟ್ ಉಡುಪಿ ಇಲ್ಲಿ ಆಗಸ್ಟ್ 27 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ರಿಲೇಷ್‌ನ್‌ಶಿಪ್ ಮ್ಯಾನೇಜರ್, ರಿಲೇಷ್‌ನ್‌ಶಿಪ್ ಆಫಿಸರ್ ಹುದ್ದೆಗಳಿಗೆ ಪಿ.ಯು.ಸಿ ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ- ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

ಉಡುಪಿ, ಆ.25: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ,...

ಸೆ.5: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವೈಭವದ ವಿಟ್ಲಪಿಂಡಿ ಆಚರಣೆ; ವಿಶೇಷ ಆಕರ್ಷಣೆಯಾಗಿ ಮಲ್ಲಯುದ್ಧ ಪ್ರದರ್ಶನ

ಉಡುಪಿ, ಆ.25: ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ...

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

ಮಣಿಪಾಲ, ಆ.25: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ವತಿಯಿಂದ ಉಡುಪಿಯ ಶಾರದಾ ಪದವಿಪೂರ್ವ...
error: Content is protected !!