Sunday, September 27, 2026
Sunday, September 27, 2026

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್ 9 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 8105618291 ಮತ್ತು 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!