Saturday, October 3, 2026
Saturday, October 3, 2026

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Date:

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಸೆಪ್ಟಂಬರ್ 16 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!