Tuesday, October 13, 2026
Tuesday, October 13, 2026

ಸೆ. 21 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಸೆ. 21 ರಂದು ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಸೆ.19: ನಗರದ ಓಮ್ನಿಯಾನ್ ಪ್ರೀಮಿಡಿಯಾ ಪ್ರೆವೇಟ್ ಲಿಮಿಟೆಡ್, ರೀಗಲ್ ಎಂಟ್ರಿ, 3 ನೇ ಮಹಡಿ, ಕರಾವಳಿ ಬೈಪಾಸ್ ಬಳಿ, ಅಂಬಲಪಾಡಿ ಉಡುಪಿ ಇಲ್ಲಿ ಸೆಪ್ಟಂಬರ್ 21 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. 3ಡಿ / ಪೋಟೋಶಾಪ್ ಮತ್ತು ಅಕೌಂಟಿಂಗ್ ಹುದ್ದೆಗಳಿಗೆ ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲೆ

ಬೆಂಗಳೂರು, ಅ.12: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್...

ಅಮೇರಿಕನ್ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರಿಗೆ 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.12: 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಮೇರಿಕನ್ ಅರ್ಥಶಾಸ್ತ್ರಜ್ಞರಾದ...

ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ, ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ...
error: Content is protected !!