Wednesday, October 7, 2026
Wednesday, October 7, 2026

ಅ.8: ನೇರ ಸಂದರ್ಶನ

ಅ.8: ನೇರ ಸಂದರ್ಶನ

Date:

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್ ರೋಡ್, ಅನುಗ್ರಹ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ಅಕ್ಟೋಬರ್ 8 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ್ಯೂಟ್ರಿನೋ ಸಂಶೋಧನೆಗಾಗಿ ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ಗೆ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.6: ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ ಐಸ್ಕ್ಯೂಬ್ ನ್ಯೂಟ್ರಿನೋ...

ನೌಕಾಪಡೆಗಾಗಿ ಬ್ರಹ್ಮೋಸ್ ಏರೋಸ್ಪೇಸ್ ಜೊತೆ ರಕ್ಷಣಾ ಸಚಿವಾಲಯ ರೂ.660 ಕೋಟಿ ಒಪ್ಪಂದಕ್ಕೆ ಸಹಿ

ನವದೆಹಲಿ, ಅ.6: ಭಾರತೀಯ ನೌಕಾಪಡೆಯ ಹಡಗುಗಳಿಗೆ ಬ್ರಹ್ಮೋಸ್ ಅಗ್ನಿಶಾಮಕ ನಿಯಂತ್ರಣ ವ್ಯವಸ್ಥೆ...

ಕಸಾಪ ಉಡುಪಿ ತಾಲೂಕು: ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಉಡುಪಿ, ಅ.6: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ...

ಅಂಗನವಾಡಿ ಶಿಕ್ಷಕರಿಗೂ ಸರ್ಕಾರಿ ಉದ್ಯೋಗದ ಸೌಲಭ್ಯ ಸಿಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.6: ಪ್ರಧಾನಿ ನರೇಂದ್ರ ಮೋದಿಯವರ ನಿರಂತರ 25 ವರ್ಷಗಳ ರಾಷ್ಟ್ರ...
error: Content is protected !!