Monday, October 12, 2026
Monday, October 12, 2026

ಅ. 13: ನೇರ ಸಂದರ್ಶನ

ಅ. 13: ನೇರ ಸಂದರ್ಶನ

Date:

ಉಡುಪಿ, ಅ.10: ನಗರದ ಸಾನ್ವಿ ಟ್ರೇರ‍್ಸ್, ಕಲ್ಸಂಕ, ಅಂಬಾಗಿಲು ರೋಡ್, ಗುಂಡಿಬೈಲು ಉಡುಪಿ ಇಲ್ಲಿ ಅಕ್ಟೋಬರ್ 13 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!