Thursday, November 5, 2026
Thursday, November 5, 2026

ಅ. 17: ನೇರ ಸಂದರ್ಶನ

ಅ. 17: ನೇರ ಸಂದರ್ಶನ

Date:

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ, ಫ್ರಧಾನ ಕಛೇರಿ, ಕಿನ್ನಿಮುಲ್ಕಿ ಬಸ್ ನಿಲ್ದಾಣದ ಬಳಿ, ಉಡುಪಿ ಇಲ್ಲಿ ಅಕ್ಟೋಬರ್ 17 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಗ್ರೋಸ್ಪೆರ್ ಗ್ರೂಪ್ ಕಂಪನಿಯಲ್ಲಿ ಬ್ಯುಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್, ಬ್ಯುಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಮತ್ತು ಹೆಚ್.ಆರ್. ಹುದ್ದೆಗಳು ಖಾಲಿ ಇದ್ದು, ಪಿ.ಯು.ಸಿ, ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಐದು ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ನ.4: ಆಕ್ಲೆಂಡ್‌ನಲ್ಲಿ ನಡೆದ ಮಳೆಯಿಂದ ಬಾಧಿತವಾದ ಮೊದಲ ಏಕದಿನ ಪಂದ್ಯದಲ್ಲಿ,...

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆ: ಸಾತ್ವಿಕ್ ಕೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಉಡುಪಿ, ನ.4: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು...

ಯಕ್ಷಗಾನ ಕಲಾರಂಗದ 107ನೇ ಮನೆ ಹಸ್ತಾಂತರ

ಉಡುಪಿ, ನ.4: ಯಕ್ಷಗಾನ ಕಲಾರಂಗವು ಹತ್ತನೆ ತರಗತಿಯ ವಿದ್ಯಾರ್ಥಿನಿ ವಿನಿಷಾ ಮತ್ತು...
error: Content is protected !!