Home ಉದ್ಯೋಗಾವಕಾಶ ಪೊಲೀಸ್ ಹೆಡ್‌ಕಾನ್ಸ್ಟೇಬಲ್ ಚಾಲಕರ ಹುದ್ದೆ: ಅರ್ಜಿ ಆಹ್ವಾನ

ಪೊಲೀಸ್ ಹೆಡ್‌ಕಾನ್ಸ್ಟೇಬಲ್ ಚಾಲಕರ ಹುದ್ದೆ: ಅರ್ಜಿ ಆಹ್ವಾನ

422
0

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ದೆಹಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಚಾಲಕರ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 21 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.ssckkr.kar.nic.in https://ssc.nic.in, ಸಹಾಯವಾಣಿ ಸಂಖ್ಯೆ: 080-25502520, ಮೊ.ನಂ: 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.