Monday, November 16, 2026
Monday, November 16, 2026

ಅ. 30: ನೇರ ಸಂದರ್ಶನ

ಅ. 30: ನೇರ ಸಂದರ್ಶನ

Date:

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್, ಎನ್.ಎಚ್- 66, ಕಲ್ಯಾಣ್‌ಪುರ ಸಂತೆಕಟ್ಟೆ, ಉಡುಪಿ ಇಲ್ಲಿ ಅಕ್ಟೋಬರ್ 30 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮಂಗಳೂರು ಫರ‍್ಸ್, ಉಡುಪಿ ಕಂಪೆನಿಯಲ್ಲಿ ಸಿ.ಆರ್.ಇ ಸರ್ವೀಸ್ ಸೆಕ್ಷನ್, ಅಟೋಮೊಬೈಲ್ ಟೆಕ್ನಿಷಿಯನ್, ಅಟೋಮೊಬೈಲ್ ಇಲೆಕ್ಟ್ರಿಷಿಯನ್, ವೈಹಿಕಲ್ ಪೈಂಟರ್, ಟಿಂಕರ್, ಟ್ರೆನಿ ಟೆಕ್ನಿಷಿಯನ್ ಅಂಡ್ ಇಲೆಕ್ಟ್ರಿಷಿಯನ್ ವೈಹಿಕಲ್ ವಾಷರ್ ಈ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ...
error: Content is protected !!