Thursday, October 29, 2026
Thursday, October 29, 2026

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತಂತ್ರಜ್ಞ ಹುದ್ದೆ ನೇಮಕ: ಅರ್ಜಿ ಆಹ್ವಾನ

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತಂತ್ರಜ್ಞ ಹುದ್ದೆ ನೇಮಕ: ಅರ್ಜಿ ಆಹ್ವಾನ

Date:

ಉಡುಪಿ, ಅ.29: ಕೌನ್ಸಿಲ್ ಆಫ್ ಸೈಂಟಿಫಿಕ್ ಆಂಡ್ ಇಂಡಸ್ಟಿçಯಲ್ ರಿಸರ್ಚ್ನ ಒಂದು ಘಟಕ ಪ್ರಯೋಗಾಲಯವಾಗಿರುವ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಮೈಸೂರು, ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತಂತ್ರಜ್ಞ ಹುದ್ದೆಗಳ ನೇರ ನೇಮಕಾತಿಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಶೇ.55 ಅಂಕಗಳೊಂದಿಗೆ ಹತ್ತನೇ ತರಗತಿ ಮತ್ತು ಐಟಿಐ ಉತ್ತೀರ್ಣರಾದ ಪ್ರಮಾಣಪತ್ರ ಹೊಂದಿರುವ 28 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳಿಂದ ವೆಬ್‌ಸೈಟ್ https://recruitment.cftri.res.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದ್ದು, ಆನ್‌ಲೈನ್ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಮತ್ತು ಭರ್ತಿ ಮಾಡಿದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ನವೆಂಬರ್ 18 ಹಾಗೂ ಅರ್ಜಿಯ ಹಾರ್ಡ್ ಕಾಪಿ ಸಲ್ಲಿಸಲು ನವೆಂಬರ್ 26 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕಾರಂತರ ಕಥನಗಳಲ್ಲಿ ಸಾಮಾಜಿಕ ನ್ಯಾಯ’ ವಿಚಾರಗೋಷ್ಠಿ

ಕುಂದಾಪುರ, ಅ.29: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ...

ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ಯು.ನಿಸಾರ್ ಅಹ್ಮದ್

ಉಡುಪಿ, ಅ.29: ಶಿಕ್ಷಣ ಸಮಾಜದಲ್ಲಿ ಬದಲಾವಣೆ ತರುತ್ತದೆ. ಗುಣಮಟ್ಟದ ಶಿಕ್ಷಣವು ಜವಾಬ್ದಾರಿಯುತ...
error: Content is protected !!