ಉಡುಪಿ, ನ.2: ನಗರದ ಮೈತ್ರಿ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯಲ್ಲಿರುವ ಮುತ್ತೂಟ್ ಫೈನಾನ್ಸ್ನಲ್ಲಿ ನವೆಂಬರ್ 3 ರಂದು ನೇರ ಸಂದರ್ಶನ ನಡೆಯಲಿದ್ದು ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಅಂಕಪಟ್ಟಿಯೊಂದಿಗೆ ಸಂದರ್ಶನದಲ್ಲಿ ಭಾಗಿಯಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನೇರ ಸಂದರ್ಶನ
ನೇರ ಸಂದರ್ಶನ
Date:




By
ForthFocus™