Friday, November 27, 2026
Friday, November 27, 2026

ನೇರ ಸಂದರ್ಶನ

ನೇರ ಸಂದರ್ಶನ

Date:

ಉಡುಪಿ, ನ.5: ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 3 ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ / ವರ್ಗಾವಣೆಯಿಂದ ಭರ್ತಿಗೊಳ್ಳುವವರೆಗೆ ಅಥವಾ ಸರಕಾರದ ಮುಂದಿನ ಆದೇಶದವರೆಗೆ ನೇಮಕಾತಿ ಮಾಡುವ ಬಗ್ಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನವು ನವೆಂಬರ್ 12 ರಂದು ಬೆಳಗ್ಗೆ 11.30 ಕ್ಕೆ ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಮೂಲ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಎಂ.ಬಿ.ಬಿ.ಎಸ್ ಎಲ್ಲಾ ವರ್ಷದ ಅಂಕಪಟ್ಟಿಗಳು, ಪದವಿ, ಕೆ.ಎಂ.ಸಿ ನೋಂದಣಿ, ಇಂಟರ್ನ್ಶಿಪ್ ಪ್ರಮಾಣ ಪತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಶಸ್ತç ಚಿಕಿತ್ಸಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸ್ವಾವಲಂಬಿ ಸಾರಥಿ ಯೋಜನೆಯಡಿ ಫಲಾನುಭವಿಗಳಿಗೆ ಹಸ್ತಾಂತರ

ಕಾಪು, ನ.26: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ...

ಬೃಹತ್ ಫ್ಯಾನ್ ಉದ್ಘಾಟನೆ

ಉಡುಪಿ, ನ.26: ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥರು ರಾಜಾಂಗಣದಲ್ಲಿ ಬೃಹತ್ ಫ್ಯಾನ್...

ಬಿ. ಸದಾಶಿವ ಪ್ರಭು ಅಧಿಕಾರ ಸ್ವೀಕಾರ

ಉಡುಪಿ, ನ.26: ಬಿ. ಸದಾಶಿವ ಪ್ರಭು ಭಾ.ಆ.ಸೇ (ನಿವೃತ್ತ) ರವರು 2026...
error: Content is protected !!