Thursday, November 12, 2026
Thursday, November 12, 2026

ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

Date:

ಉಡುಪಿ, ನ.12: ನಗರದ ನಿಟ್ಟೂರಿನ ಆಭರಣ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇಲ್ಲಿ ನವೆಂಬರ್ 17 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ; 8105618291, 9945856670, 9901472710 ಹಾಗೂ 8150961875 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ ಕಲಾರಂಗದ 109ನೇ ಮನೆ ಹಸ್ತಾಂತರ

ಉಡುಪಿ, ನ.12: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾನ್ವಿ...

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಮಹಾಸಭೆ

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಆವರಣದಲ್ಲಿ ಜರುಗಿತು....

ಕುರ್ಕಾಲು: 40 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.12: ಕಾಪು ವಿಧಾನಸಭಾ ಕ್ಷೇತ್ರದ ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿನ್ನ ಬೆಳ್ಳಿ ಬೆಲೆಗಳಲ್ಲಿ ಇಳಿಕೆ

ಭಾರತದ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆಯು ಶೇಕಡಾ...
error: Content is protected !!