Home ಉದ್ಯೋಗಾವಕಾಶ ಜು.27 ರಂದು ಮಣಿಪಾಲದಲ್ಲಿ ನೇರ ಸಂದರ್ಶನ

ಜು.27 ರಂದು ಮಣಿಪಾಲದಲ್ಲಿ ನೇರ ಸಂದರ್ಶನ

479
0

ಉಡುಪಿ: ವಿನ್ಮ್ಯಾನ್ ಪ್ರೈ. ಲಿ. ಹಾಗೂ ದಿಯಾ ಸಿಸ್ಟಮ್ಸ್ ಮಂಗಳೂರು ಪ್ರೈ. ಲಿ ಕಂಪನಿಗಳ ವತಿಯಿಂದ ಜುಲೈ 27 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಬಿ.ಸಿ.ಎ, ಬಿ.ಸಿ.ಎಸ್, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿಂಗ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಉಡುಪಿ ಮೊ.ನಂ: 8105618291, 8197440155, 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.