Monday, September 14, 2026
Monday, September 14, 2026

ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ

ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ: ಜಿಲ್ಲಾ ಮತ್ತು ಸತ್ರ ನ್ಯಾಯಲಯದ ಘಟಕದಲ್ಲಿ ಖಾಲಿ ಇರುವ 8 ಶೀಘ್ರ ಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಹಾಗೂ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರ ಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಥವಾ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರ ಲಿಪಿ ಹಾಗೂ ಬೆರಳಚ್ಚು ವಿಷಯಗಳಲ್ಲಿ ಐಚ್ಚಿಕ ವಿಷಯಗಳನ್ನು ಹೊಂದಿ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾ ನ್ಯಾಯಲಯದ ವೆಬ್‌ಸೈಟ್ https://districts.ecourt.gov.in/udupi-onlinerecruitment ನ್ನು ಸಂಪರ್ಕಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!