Monday, February 24, 2025
Monday, February 24, 2025

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರವಾದ ಪೆರಂಪಳ್ಳಿ-2 ನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಶಿವಳ್ಳಿ ಗ್ರಾಮದ ಕರಂಬಳ್ಳಿ ವಾರ್ಡ್ನ ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿಯಿಂದ ಹಾಗೂ ಎರ್ಮಾಳು ಬಡಾ, ಪಾಂಗಾಳಗುಡ್ಡೆ, ಶಿವಾನಂದನಗರ, ಕೊಳ-4, ಪಡುನಿಟ್ಟೂರು-2, ಮಹಾತ್ಮಗಾಂಧಿ ಶಾಲೆ, ಸೌತ್ ಶಾಲೆ, ಪಿತ್ರೋಡಿ ಮತ್ತು ಅದಮಾರು ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ http://udupi.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳು ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ಮತ್ತು ಗರಿಷ್ಠ 9 ನೇ ತರಗತಿ ಪಾಸಾದ ಮಹಿಳಾ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಆಗಸ್ಟ್ 20 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ದೂ.ಸಂಖ್ಯೆ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!