Home ಉದ್ಯೋಗಾವಕಾಶ ಹಿಂದಿ ಅನುವಾದಕರ ಹುದ್ದೆ: ಅರ್ಜಿ ಆಹ್ವಾನ

ಹಿಂದಿ ಅನುವಾದಕರ ಹುದ್ದೆ: ಅರ್ಜಿ ಆಹ್ವಾನ

399
0

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಪ್ರಾಧಿಕಾರದ ವತಿಯಿಂದ ಕಿರಿಯ ಹಾಗೂ ಹಿರಿಯ ಹಿಂದಿ ಅನುವಾದಕರ ಹುದ್ದೆಗಳಿಗೆ http://www.ssckkr.kar.nic.in ಮತ್ತು https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾ ಹಿಂದಿ ಹಾಗೂ ಇಂಗ್ಲೀಷ್ ವಿಷಯಗಳಲ್ಲಿ ಉತ್ತೀರ್ಣವಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 4 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520, ಮೊ.ನಂ: 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.