Sunday, January 19, 2025
Sunday, January 19, 2025

ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚು-ನಕಲುಗಾರ ಹುದ್ದೆ: ಅರ್ಜಿ ಆಹ್ವಾನ

ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚು-ನಕಲುಗಾರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು-ನಕಲುಗಾರ -3 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://districts.ecourts.gov.in/udupi-onlinerecruitment ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸೆಪ್ಟಂಬರ್ 26 ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಸೆ. 28 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಧೀಶರ ಕಚೇರಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಕಚೇರಿಯ ಸೂಚನಾ ಫಲಕವನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!