Monday, February 24, 2025
Monday, February 24, 2025

ಆಹಾರ ನಿಗಮದಲ್ಲಿ ನಾನ್ ಎಕ್ಸಿಕ್ಯುಟೀವ್ ಹುದ್ದೆ: ಅರ್ಜಿ ಅಹ್ವಾನ

ಆಹಾರ ನಿಗಮದಲ್ಲಿ ನಾನ್ ಎಕ್ಸಿಕ್ಯುಟೀವ್ ಹುದ್ದೆ: ಅರ್ಜಿ ಅಹ್ವಾನ

Date:

ಉಡುಪಿ: ರಾಷ್ಟ್ರದ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಅತಿದೊಡ್ಡ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಒಂದಾದ ಭಾರತೀಯ ಆಹಾರ ನಿಗಮ (ಎಫ್‌ಸಿ.ಐ) ದಲ್ಲಿ ವಲಯವಾರು ಖಾಲಿ ಇರುವ ನಾನ್ ಎಕ್ಸಿಕ್ಯುಟೀವ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://fci.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!