Home ಉದ್ಯೋಗಾವಕಾಶ ಅಕೌಂಟೆಂಟ್ ಹುದ್ದೆ: ಅರ್ಜಿ ಆಹ್ವಾನ

ಅಕೌಂಟೆಂಟ್ ಹುದ್ದೆ: ಅರ್ಜಿ ಆಹ್ವಾನ

941
0

ಉಡುಪಿ: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಉಡುಪಿಯ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟೆಂಟ್ -1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ http://Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.