Wednesday, November 18, 2026
Wednesday, November 18, 2026

ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿ ಉದ್ಯೋಗಾವಕಾಶ

ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿ ಉದ್ಯೋಗಾವಕಾಶ

Date:

ಉಡುಪಿ: ಉಡುಪಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿ. ನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೆಜರ್ ಪೇಂಟಿಂಗ್ -1 ಹುದ್ದೆಗೆ 38 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.cochinshipyard.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...

ರಥಬೀದಿ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ದತ್ತಿ ನಿಧಿ ಸ್ಥಾಪನೆ

ಮಂಗಳೂರು, ನ.17: ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ...

ತೆಂಕನಿಡಿಯೂರು ಕಾಲೇಜು: ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ

ಉಡುಪಿ, ನ.17: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ...
error: Content is protected !!