Monday, January 20, 2025
Monday, January 20, 2025

ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿ ಸಶಸ್ತ್ರ ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸ್ಪೆಷಲ್ ಸರ್ಟಿಫಿಕೆಟ್ ಹೊಂದಿದ ಅಥವಾ ಸಶಸ್ತ್ರ ಪಡೆಗಳಿಂದ ಪದವಿ ಪ್ರಮಾಣ ಪತ್ರ ಹೊಂದಿದ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ದೂರವಾಣಿ ಸಂಖ್ಯೆ 0824-2450933 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!