Monday, January 20, 2025
Monday, January 20, 2025

ಇಯರ್ ಮೋಲ್ಡ್ ಟೆಕ್ನಿಷಿಯನ್ ಹುದ್ದೆ: ಅರ್ಜಿ ಆಹ್ವಾನ

ಇಯರ್ ಮೋಲ್ಡ್ ಟೆಕ್ನಿಷಿಯನ್ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಿವಿ ಅಚ್ಚು ತಂತ್ರಜ್ಞ (ಇಯರ್ ಮೋಲ್ಡ್ ಟೆಕ್ನಿಷಿಯನ್) ರ ಹುದ್ದೆಗೆ ಗೌರವಧನ ಆಧಾರದಲ್ಲಿ ಕರ್ತವ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರ್ಟಿಫಿಕೇಟ್ ಕೋರ್ಸ್ ಇನ್ ಇಯರ್ ಮೊಲ್ಡ್ ಟೆಕ್ನಾಲಜಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೆಡ್ ಕ್ರಾಸ್ ಭವನ, ಅಜ್ಜರಕಾಡು ಉಡುಪಿ ದೂರವಾಣ ಸಂಖ್ಯೆ :0820-2533372, 2532222 ಇಮೇಲ್ – [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಜಿಲ್ಲಾ ಘಟಕದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!