Monday, November 25, 2024
Monday, November 25, 2024

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್, ಬಿ.ಇ ಹಾಗೂ ಎಂ.ಎಸ್ಸಿ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅರ್ಹ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಪ್ಪೂರು, ಉಡುಪಿ, ದೂರವಾಣಿ ಸಂಖ್ಯೆ: 0820-2950101, 9880510585, ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!