Friday, September 20, 2024
Friday, September 20, 2024

ಜ. 12- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಜ. 12- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜನವರಿ 12 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ, ಉಡುಪಿ, ಮೊ.ನಂ: 8105618291, 9945856670, 8197440155, ಮತ್ತು 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!