Wednesday, February 26, 2025
Wednesday, February 26, 2025

ಯೋಗ ಬೋಧಕರಾಗಲು ಅವಕಾಶ

ಯೋಗ ಬೋಧಕರಾಗಲು ಅವಕಾಶ

Date:

ಉಡುಪಿ: ಆಯುಷ್ ಟಿ.ವಿಯು ಕಳೆದ 7 ವರ್ಷಗಳಿಂದ ನಾಡಿನ ಜನರ ಆರೋಗ್ಯ ಮತ್ತು ಭಾರತೀಯ ಪ್ರಾಚೀನ ವೈದ್ಯಕೀಯ ಪರಂಪರೆಯನ್ನು ವಿಶ್ವಕ್ಕೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರೊಂದಿಗೆ ಯೋಗದಿಂದ ಆರೋಗ್ಯವಾಗಿರಲು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ, ಜನರಿಗೆ ತಲುಪಿಸಿದೆ. ಯೋಗವನ್ನು ದೈನಂದಿನ ಜೀವನದ ಒಂದು ಭಾಗವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಅಂಗವಾಗಿ ಮೊರಾರ್ಜಿ ದೇಸಾಯಿ ರಾಷ್ಟಿçÃಯ ಯೋಗ ಸಂಸ್ಥೆ (ಎಂ.ಡಿ.ಎನ್.ವೈ) ಯ ಯೋಗ ಸರ್ಟಿಫಿಕೇಷನ್ ಬೋರ್ಡ್ ಸಿಬ್ಬಂದಿ ಪ್ರಮಾಣೀಕರಣ ಮಾನ್ಯತೆಯನ್ನು ಆಯುಷ್ ಟಿ.ವಿ ಪಡೆದಿದೆ.

ಆಯುಷ್ ಟಿ.ವಿ.ಯು ರಾಜ್ಯದಾದ್ಯಂತ ಹತ್ತು ಸಾವಿರಕ್ಕಿಂತಲೂ ಹೆಚ್ಚು ಯೋಗ ಬೋಧಕರನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ನಡೆಸಲು ಚಾಲನೆ ನೀಡುತ್ತಿದ್ದು, ಯೋಗಾಭ್ಯಾಸದಲ್ಲಿ ಆಸಕ್ತಿ ಹೊಂದಿರುವ, ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 18 ವರ್ಷ ಮೇಲ್ಪಟ್ಟ, ಯೋಗ ಫಾರ್ ವೆಲ್‌ನೆಸ್ ಸರ್ಟಿಫಿಕೇಟ್ ಕೋರ್ಸ್ನಲ್ಲಿ ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು, ಗೃಹಿಣಿಯರು ಭಾಗವಹಿಸಬಹುದಾಗಿದ್ದು, ರಾಜ್ಯದ ಎಲ್ಲಾ ಯೋಗಾಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.ayushtv.in/prcb ಅಥವಾ ಮೊ.ನಂ: 8310471614 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!