Saturday, January 17, 2026
Saturday, January 17, 2026

ಬೋಧಕರ ಹುದ್ದೆ: ಅರ್ಜಿ ಆಹ್ವಾನ

ಬೋಧಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಪ್ರಸಕ್ತ ಸಾಲಿನಲ್ಲಿ ಬಿದ್ಕಲ್‌ಕಟ್ಟೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅತಿಥಿ ಬೋಧಕರಾಗಿ ಕರ್ತವ್ಯನಿರ್ವಹಿಸಲು, ಡಿಪ್ಲೋಮಾ, ಇಂಜಿನಿಯರಿಂಗ್ ಪದವಿ ಅಥವಾ ಎನ್.ಟಿ.ಸಿ-ಎನ್.ಎ.ಸಿ ಪ್ರಮಾಣ ಪತ್ರ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!