ಉಡುಪಿ, ಮಾ. 16: ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಕಚೇರಿಯಲ್ಲಿ ಸ್ವಚ್ಛತೆ ಹಾಗೂ ಕಚೇರಿ ಕೆಲಸ ಸಹಾಯಕ್ಕಾಗಿ ಗುಮಾಸ್ತರ -4 ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಲಯದ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಜಿಲ್ಲಾ ನ್ಯಾಯಾಲಯ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ ಜಿಲ್ಲಾ ನ್ಯಾಯಾಲಯ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Date: