Home ಉದ್ಯೋಗಾವಕಾಶ ಸ್ಟಾಫ್ ಸೆಲೆಕ್ಷನ್ ಕಮೀಷನ್- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮೀಷನ್- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

533
0

ಉಡುಪಿ, ಏ. 14: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಮತ್ತು ಸಹಾಯಕ ಲೆಕ್ಕ ಪತ್ರ ಅಧಿಕಾರಿ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಹಾಗೂ https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಲು ಮೇ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:080-25502520, 9483862020 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.