Wednesday, April 1, 2026
Wednesday, April 1, 2026

ಜ. 3- ಉಡುಪಿಯಲ್ಲಿ ಉದ್ಯೋಗ ಮೇಳ

ಜ. 3- ಉಡುಪಿಯಲ್ಲಿ ಉದ್ಯೋಗ ಮೇಳ

Date:

ಉಡುಪಿ: ಸಂಜೀವಿನಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ನಿಮಿತ್ತ ದಿನಾಂಕ:03-01-2022 ರಂದು ಪೂರ್ವಾಹ್ನ 10 ಗಂಟೆಗೆ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಉದ್ಯೋಗ ಮೇಳ- 2022 ನಡೆಯಲಿದೆ.

ಜಾಹೀರಾತು

ಈ ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಹಾಗೂ ತರಬೇತಿ ಸಂಸ್ಥೆಗಳು ಭಾಗವಹಿಸುತ್ತಿದ್ದು ಜಿಲ್ಲೆಯ ನಿರುದ್ಯೋಗ ಯುವಕ ಯುವತಿಯರು ಬಯೋಡಾಟ ಹಾಗೂ ಸಂಬಂಧಿಸಿದ ವಿದ್ಯಾರ್ಹತೆ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

8 ನೇ ತರಗತಿ ಮತ್ತು ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು http://udupi.nic.in ವೆಬ್ ಸೈಟ್ ಭೇಟಿ ನೀಡಿ ಸಂಜೀವಿನಿ ಉದ್ಯೋಗ ಮೇಳ -2022 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್ 9740993555, ಜಿಲ್ಲಾ ವ್ಯವಸ್ಥಾಪಕ ಅವಿನಾಶ್ 9844234080, ಜಿಲ್ಲಾ ವ್ಯವಸ್ಥಾಪಕಿ ನವ್ಯ 9686123850 ಇವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತೀಯ ನೌಕಾಪಡೆಗೆ ಯುದ್ಧ ನೌಕೆ ‘ಮಾಲ್ವಾನ್’ ಸೇರ್ಪಡೆ

ಕೊಚ್ಚಿ, ಏ.1: ಕೊಚ್ಚಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿದ ಎರಡನೇ ಜಲಾಂತರ್ಗಾಮಿ...

ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ

ನವದೆಹಲಿ, ಮಾ.31: ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಮಂಗಳವಾರ ನವದೆಹಲಿಯ...

ನನ್ನಮ್ಮ

ನನ್ನಮ್ಮನ ಕುರಿತು ಬರೆಯಲು ಪದಗಳೇ ಸಾಲದು... ನನ್ನಮ್ಮ ಅಂತ ಅಲ್ಲ, ಅಮ್ಮ...

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜೊತೆ ರಕ್ಷಣಾ ಸಚಿವಾಲಯ ರೂ.1950 ಕೋಟಿ ಒಪ್ಪಂದಕ್ಕೆ ಸಹಿ

ನವದೆಹಲಿ, ಮಾ.31: ಭಾರತೀಯ ವಾಯುಪಡೆಗೆ ಎರಡು ಪರ್ವತ ರಾಡಾರ್‌ಗಳ ಖರೀದಿಗಾಗಿ ರಕ್ಷಣಾ...
error: Content is protected !!