Tuesday, December 3, 2024
Tuesday, December 3, 2024

ಉಪ ಯೋಜನಾ ನಿರ್ದೇಶಕರ ಹುದ್ದೆ: ಅರ್ಜಿ ಆಹ್ವಾನ

ಉಪ ಯೋಜನಾ ನಿರ್ದೇಶಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಮೇ 18: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮ ಯೋಜನೆಯಡಿ ಉಪ ಯೋಜನಾ ನಿರ್ದೇಶಕರು – 1 ಹುದ್ದೆಯನ್ನು ನೇರ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು, ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...

ಚಂಡಮಾರುತ ಪ್ರಭಾವ: ಮುಂದಿನ ಎರಡು ದಿನಗಳ ಕಾಲ ಭಾರಿ ಗಾಳಿ, ಮಳೆ ಮುನ್ಸೂಚನೆ

ಉಡುಪಿ, ಡಿ.2: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ...
error: Content is protected !!