Sunday, April 26, 2026
Sunday, April 26, 2026

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಮೇ 18: ಜಿಲ್ಲೆಯ ಕುಂದಾಪುರ ತಾಲೂಕು ಪಂಚಾಯತ್ ವ್ಯಾಪ್ತಿಯ ಉಳ್ಳೂರು, ಗುಲ್ವಾಡಿ ಹಾಗೂ ಯಡಮೊಗೆ ಗ್ರಾಮ ಪಂಚಾಯತ್‌ಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ ತಲಾ 1 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 1 ಕೊನೆಯ ದಿನ. ಅರ್ಜಿ ನಮೂನೆ, ಮೀಸಲಾತಿ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!