Friday, September 20, 2024
Friday, September 20, 2024

ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜೂನ್ 8: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆರೂರು ಹಾಗೂ ಬ್ರಹ್ಮಾವರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಖಾಲಿ ಇರುವ ಜೀವಶಾಸ್ತ್ರ ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆರೂರು ಹಾಗೂ ಬ್ರಹ್ಮಾವರ ಮೊರಾರ್ಜಿ ದೇಸಾಯಿ ವಸತಿ ಕಾಲೇಜುಗಳ ಪ್ರಾಂಶುಪಾಲರನ್ನು ಅಥವಾ ಮೊ.ನಂ: 7022713447 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!