Sunday, January 19, 2025
Sunday, January 19, 2025

ಉಡುಪಿ ಜಿಲ್ಲೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಜೂನ್ 13: ಪ್ರಸಕ್ತ ಸಾಲಿನಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಆದಿವಾಸಿ ಆರೋಗ್ಯ ಸಂಯೋಜಕರು ಮತ್ತು ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆಯವರ ತಲಾ 1 ಹುದ್ದೆಗಳ ನೇಮಕಾತಿಗೆ ನರ್ಸಿಂಗ್ ತರಬೇತಿ ಪಡೆದ ಅರ್ಹ ಬುಡಕಟ್ಟು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 22 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಐ.ಟಿ.ಡಿ.ಪಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!