Friday, September 20, 2024
Friday, September 20, 2024

ಉಡುಪಿ ಜಿಲ್ಲೆ: ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ ಜಿಲ್ಲೆ: ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Date:

ಉಡುಪಿ, ಜೂನ್ 15: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹೆರಿಗೆ ತಜ್ಞರು (ಹಿರಿಯ/ ಅನುಭವವುಳ್ಳ)-2 ಹುದ್ದೆ, ಮಕ್ಕಳ ತಜ್ಞರು, ಆಡಿಯೋಲಾಜಿಸ್ಟ್ ಹಾಗೂ ಇನ್ಸ್ಪೆಕ್ಟರ್-ಯಂಗ್ ಹಿಯರಿಂಗ್ ಇಮ್‌ಪೇರಿಡ್ ಚಿಲ್ಡ್ರನ್ ತಲಾ -1 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಜೂನ್ 19 ರಂದು ಬೆಳಗ್ಗೆ 10.30 ಕ್ಕ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!