Wednesday, July 22, 2026
Wednesday, July 22, 2026

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗೌರವಧನದ ಆಧಾರದ ಮೇಲೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಾಹೀರಾತು

ಹತ್ತನೇ ತರಗತಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ. 40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ವಿಕಲಚೇತನರ ಗುರುತು ಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜನವರಿ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ: 0820-2574810/ 2574811 ಅಥವಾ ತಾಲೂಕು ಪಂಚಾಯತ್‌ನಲ್ಲಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!