Thursday, November 19, 2026
Thursday, November 19, 2026

ಜೂ. 27- ಉಡುಪಿಯಲ್ಲಿ ನೇರ ಸಂದರ್ಶನ

ಜೂ. 27- ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಜೂನ್ 23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30 ಕ್ಕೆ ಹರ್ಷ ಧನಂಜಯ ಟವರ್ಸ್ ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಂ.ಬಿ.ಎ, ಬಿ.ಇ ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...
error: Content is protected !!